caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 41

ಮಕ್ಕಾ · ಅವತರಣ ಕ್ರಮ 50 · 17:41

وَلَقَدْ صَرَّفْنَا فِى هَٰذَا ٱلْقُرْءَانِ لِيَذَّكَّرُوا۟ وَمَا يَزِيدُهُمْ إِلَّا نُفُورًا

Kannada Translation - Hamza Buturನಾವು ಈ ಕುರ್‌ಆನ್‍ನಲ್ಲಿ (ಎಲ್ಲವನ್ನೂ) ನಾನಾ ವಿಧಗಳಲ್ಲಿ ವಿವರಿಸಿದ್ದೇವೆ. ಅವರು ಉಪದೇಶ ಸ್ವೀಕರಿಸುವುದಕ್ಕಾಗಿ. ಆದರೆ ಅದು ಅವರಿಗೆ ದ್ವೇಷವನ್ನು ಮಾತ್ರ ಹೆಚ್ಚಿಸುತ್ತಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70