caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 42

ಮಕ್ಕಾ · ಅವತರಣ ಕ್ರಮ 50 · 17:42

قُل لَّوْ كَانَ مَعَهُۥٓ ءَالِهَةٌ كَمَا يَقُولُونَ إِذًا لَّٱبْتَغَوْا۟ إِلَىٰ ذِى ٱلْعَرْشِ سَبِيلًا

Kannada Translation - Hamza Buturಹೇಳಿರಿ: “ಅವರು ಹೇಳುವಂತೆ ಅಲ್ಲಾಹನ ಜೊತೆಗೆ ಬೇರೆ ದೇವರುಗಳು ಇರುತ್ತಿದ್ದರೆ, ಅವರು ಖಂಡಿತವಾಗಿಯೂ ಸಿಂಹಾಸನದ ಒಡೆಯನ (ಅಲ್ಲಾಹನ) ಕಡೆಗೆ ಒಂದು ದಾರಿಯನ್ನು ಹುಡುಕುತ್ತಿದ್ದರು.”[1]
Looking for a topic? Try the meaning search — your question is scanned across all 6,236 verses.
ಭಾಷೆ — 70