تُسَبِّحُ لَهُ ٱلسَّمَٰوَٰتُ ٱلسَّبْعُ وَٱلْأَرْضُ وَمَن فِيهِنَّ وَإِن مِّن شَىْءٍ إِلَّا يُسَبِّحُ بِحَمْدِهِۦ وَلَٰكِن لَّا تَفْقَهُونَ تَسْبِيحَهُمْ إِنَّهُۥ كَانَ حَلِيمًا غَفُورًا
Kannada Translation - Hamza Buturಏಳಾಕಾಶಗಳು, ಭೂಮಿ ಮತ್ತು ಅವುಗಳಲ್ಲಿರುವ ಎಲ್ಲರೂ ಅವನ ಪರಿಶುದ್ಧತೆಯನ್ನು ಕೊಂಡಾಡುತ್ತಾರೆ. ಅವನ ಸ್ತುತಿಸುತ್ತಾ ಅವನ ಪರಿಶುದ್ಧತೆಯನ್ನು ಕೊಂಡಾಡದಿರುವ ಯಾವುದೇ ವಸ್ತುವಿಲ್ಲ. ಆದರೆ ನಿಮಗೆ ಅವರ ಸ್ತುತಿಕೀರ್ತನೆಗಳನ್ನು ಅರ್ಥಮಾಡಿಕೊಳ್ಳಲಾಗುವುದಿಲ್ಲ. ನಿಶ್ಚಯವಾಗಿಯೂ ಅವನು ಸಹಿಷ್ಣುತೆಯುಳ್ಳವನು ಮತ್ತು ಕ್ಷಮಿಸುವವನಾಗಿದ್ದಾನೆ.