caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 45

ಮಕ್ಕಾ · ಅವತರಣ ಕ್ರಮ 50 · 17:45

وَإِذَا قَرَأْتَ ٱلْقُرْءَانَ جَعَلْنَا بَيْنَكَ وَبَيْنَ ٱلَّذِينَ لَا يُؤْمِنُونَ بِٱلْـَٔاخِرَةِ حِجَابًا مَّسْتُورًا

Kannada Translation - Hamza Buturನೀವು ಕುರ್‌ಆನ್ ಪಠಿಸುವಾಗ ನಾವು ನಿಮ್ಮ ಮತ್ತು ಪರಲೋಕದಲ್ಲಿ ವಿಶ್ವಾಸವಿಡದ ಆ ಜನರ ನಡುವೆ ಒಂದು ರಹಸ್ಯ ಪರದೆಯನ್ನು ಇಡುತ್ತೇವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70