وَجَعَلْنَا عَلَىٰ قُلُوبِهِمْ أَكِنَّةً أَن يَفْقَهُوهُ وَفِىٓ ءَاذَانِهِمْ وَقْرًا وَإِذَا ذَكَرْتَ رَبَّكَ فِى ٱلْقُرْءَانِ وَحْدَهُۥ وَلَّوْا۟ عَلَىٰٓ أَدْبَٰرِهِمْ نُفُورًا
Kannada Translation - Hamza Buturಅವರು ಅದನ್ನು ಅರ್ಥಮಾಡಿಕೊಳ್ಳದಂತೆ ನಾವು ಅವರ ಹೃದಯಗಳ ಮೇಲೆ ಪರದೆಗಳನ್ನು ಮತ್ತು ಅವರ ಕಿವಿಗಳಿಗೆ ಭಾರಗಳನ್ನು ಇಡುತ್ತೇವೆ. ನೀವು ಕುರ್‌ಆನ್‍ನಲ್ಲಿ ನಿಮ್ಮ ಪರಿಪಾಲಕನ (ಅಲ್ಲಾಹನ) ಏಕತ್ವವನ್ನು ಉಲ್ಲೇಖಿಸಿದರೆ ಅವರು ದ್ವೇಷದಿಂದ ಬೆನ್ನು ತಿರುಗಿಸಿ ನಡೆಯುತ್ತಾರೆ.