caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 47

ಮಕ್ಕಾ · ಅವತರಣ ಕ್ರಮ 50 · 17:47

نَّحْنُ أَعْلَمُ بِمَا يَسْتَمِعُونَ بِهِۦٓ إِذْ يَسْتَمِعُونَ إِلَيْكَ وَإِذْ هُمْ نَجْوَىٰٓ إِذْ يَقُولُ ٱلظَّٰلِمُونَ إِن تَتَّبِعُونَ إِلَّا رَجُلًا مَّسْحُورًا

Kannada Translation - Hamza Buturಅವರು ಅದಕ್ಕೆ ಕಿವಿಗೊಡುವಾಗ, ಅವರು ಯಾವ ಉದ್ದೇಶದಿಂದ ಅದಕ್ಕೆ ಕಿವಿಗೊಡುತ್ತಾರೆಂದು ನಮಗೆ ಚೆನ್ನಾಗಿ ತಿಳಿದಿದೆ. ಅವರು ಸಮಾಲೋಚನೆ ಮಾಡುವ ಸಂದರ್ಭದಲ್ಲಿ ಮತ್ತು “ನೀವು ಮಾಟ ಮಾಡಲಾದ ವ್ಯಕ್ತಿಯನ್ನೇ ಅನುರಿಸುತ್ತಿದ್ದೀರಿ” ಎಂದು ಆ ಅಕ್ರಮಿಗಳು ಹೇಳುವಾಗಲೂ (ನಾವು ಅವರ ಬಗ್ಗೆ ಚೆನ್ನಾಗಿ ತಿಳಿದಿದ್ದೇವೆ).
Looking for a topic? Try the meaning search — your question is scanned across all 6,236 verses.
ಭಾಷೆ — 70