caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 48

ಮಕ್ಕಾ · ಅವತರಣ ಕ್ರಮ 50 · 17:48

ٱنظُرْ كَيْفَ ضَرَبُوا۟ لَكَ ٱلْأَمْثَالَ فَضَلُّوا۟ فَلَا يَسْتَطِيعُونَ سَبِيلًا

Kannada Translation - Hamza Butur(ಪ್ರವಾದಿಯವರೇ!) ಅವರು ನಿಮಗೆ ಹೇಗೆ ಉದಾಹರಣೆ ಕೊಡುತ್ತಾರೆಂದು ನೋಡಿರಿ. ಅವರು ದಾರಿತಪ್ಪಿದ್ದಾರೆ. ಅವರಿಗೆ ದಾರಿ ಕಾಣಲು ಸಾಧ್ಯವಾಗುತ್ತಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70