وَقَالُوٓا۟ أَءِذَا كُنَّا عِظَٰمًا وَرُفَٰتًا أَءِنَّا لَمَبْعُوثُونَ خَلْقًا جَدِيدًا
Kannada Translation - Hamza Buturಅವರು ಕೇಳುತ್ತಾರೆ: “ನಾವು ಮೂಳೆ ಮತ್ತು (ಮಣ್ಣಾಗಿ) ಚಿಂದಿಯಾದ ನಂತರ ನಮ್ಮನ್ನು ಹೊಸ ಸೃಷ್ಟಿಯಾಗಿ ಎಬ್ಬಿಸಲಾಗುವುದೇ?”
وَقَالُوٓا۟ أَءِذَا كُنَّا عِظَٰمًا وَرُفَٰتًا أَءِنَّا لَمَبْعُوثُونَ خَلْقًا جَدِيدًا