caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 5

ಮಕ್ಕಾ · ಅವತರಣ ಕ್ರಮ 50 · 17:5

فَإِذَا جَآءَ وَعْدُ أُولَىٰهُمَا بَعَثْنَا عَلَيْكُمْ عِبَادًا لَّنَآ أُو۟لِى بَأْسٍ شَدِيدٍ فَجَاسُوا۟ خِلَٰلَ ٱلدِّيَارِ وَكَانَ وَعْدًا مَّفْعُولًا

Kannada Translation - Hamza Buturಆ ಎರಡು ವಾಗ್ದಾನಗಳಲ್ಲಿ ಮೊದಲನೆಯ ವಾಗ್ದಾನದ ಸಮಯವು ಬಂದಾಗ, ನಾವು ನಿಮ್ಮ ವಿರುದ್ಧ ಮಹಾಶೂರರಾದ ನಮ್ಮ ದಾಸರನ್ನು ಕಳುಹಿಸಿದೆವು. ಅವರು ನಿಮ್ಮನ್ನು ಮನೆ ಮನೆಗಳಲ್ಲಿ ಹುಡುಕಿದರು. ಅಲ್ಲಾಹನ ಈ ವಾಗ್ದಾನವು ನೆರವೇರುವಂತದ್ದೇ ಆಗಿದೆ.[1]
Looking for a topic? Try the meaning search — your question is scanned across all 6,236 verses.
ಭಾಷೆ — 70