أَوْ خَلْقًا مِّمَّا يَكْبُرُ فِى صُدُورِكُمْ فَسَيَقُولُونَ مَن يُعِيدُنَا قُلِ ٱلَّذِى فَطَرَكُمْ أَوَّلَ مَرَّةٍ فَسَيُنْغِضُونَ إِلَيْكَ رُءُوسَهُمْ وَيَقُولُونَ مَتَىٰ هُوَ قُلْ عَسَىٰٓ أَن يَكُونَ قَرِيبًا
Kannada Translation - Hamza Buturಅಥವಾ ನಿಮ್ಮ ಹೃದಯಗಳಲ್ಲಿ ಹಿರಿದಾಗಿ ಕಾಣುವ ಯಾವುದಾದರೂ ಸೃಷ್ಟಿಯಾಗಿ ಬಿಡಿ. (ಏನೇ ಆದರೂ ನಿಮ್ಮನ್ನು ಜೀವ ನೀಡಿ ಎಬ್ಬಿಸಲಾಗುವುದು)”. ಅವರು ಕೇಳುತ್ತಾರೆ: “ನಮಗೆ ಪುನಃ ಜೀವ ನೀಡುವುದು ಯಾರು?” ಹೇಳಿರಿ: “ನಿಮ್ಮನ್ನು ಮೊದಲ ಬಾರಿ ಸೃಷ್ಟಿಸಿದವನು.” ಆಗ ಅವರು ನಿಮ್ಮ ಕಡೆಗೆ ತಲೆಯಾಡಿಸುತ್ತಾ ಕೇಳುತ್ತಾರೆ: “ಅದು ಯಾವಾಗ?” ಹೇಳಿರಿ: “ಅದು ಸಮೀಪದಲ್ಲೇ ಆಗಿರಬಹುದು.”