يَوْمَ يَدْعُوكُمْ فَتَسْتَجِيبُونَ بِحَمْدِهِۦ وَتَظُنُّونَ إِن لَّبِثْتُمْ إِلَّا قَلِيلًا
Kannada Translation - Hamza Buturಅವನು ನಿಮ್ಮನ್ನು ಕರೆಯುವ ಮತ್ತು ನೀವು ಅವನನ್ನು ಸ್ತುತಿಸುತ್ತಾ ಅವನಿಗೆ ಉತ್ತರ ನೀಡುವ ದಿನ. ನೀವು (ಇಹಲೋಕದಲ್ಲಿ) ಸ್ವಲ್ಪ ಸಮಯ ಮಾತ್ರ ವಾಸವಾಗಿದ್ದಿರಿ ಎಂದು ನಿಮಗೆ ಭಾಸವಾಗುವುದು.