وَقُل لِّعِبَادِى يَقُولُوا۟ ٱلَّتِى هِىَ أَحْسَنُ إِنَّ ٱلشَّيْطَٰنَ يَنزَغُ بَيْنَهُمْ إِنَّ ٱلشَّيْطَٰنَ كَانَ لِلْإِنسَٰنِ عَدُوًّا مُّبِينًا
Kannada Translation - Hamza Buturನನ್ನ ದಾಸರೊಡನೆ, ಅವರು ಅತ್ಯುತ್ತಮ ಮಾತುಗಳನ್ನೇ ಆಡಲಿ ಎಂದು ಹೇಳಿರಿ. ನಿಶ್ಚಯವಾಗಿಯೂ ಶೈತಾನನು ಅವರ ನಡುವೆ (ಸಂಘರ್ಷವನ್ನು) ಹುಟ್ಟುಹಾಕುತ್ತಾನೆ. ನಿಶ್ಚಯವಾಗಿಯೂ ಶೈತಾನನು ಮನುಷ್ಯನ ಪ್ರತ್ಯಕ್ಷ ಶತ್ರುವಾಗಿದ್ದಾನೆ.