caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 54

ಮಕ್ಕಾ · ಅವತರಣ ಕ್ರಮ 50 · 17:54

رَّبُّكُمْ أَعْلَمُ بِكُمْ إِن يَشَأْ يَرْحَمْكُمْ أَوْ إِن يَشَأْ يُعَذِّبْكُمْ وَمَآ أَرْسَلْنَٰكَ عَلَيْهِمْ وَكِيلًا

Kannada Translation - Hamza Buturನಿಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ನಿಮ್ಮ ಬಗ್ಗೆ ಚೆನ್ನಾಗಿ ತಿಳಿದಿದೆ. ಅವನು ಇಚ್ಛಿಸಿದರೆ ನಿಮಗೆ ದಯೆ ತೋರುವನು ಅಥವಾ ಅವನು ಇಚ್ಛಿಸಿದರೆ ನಿಮ್ಮನ್ನು ಶಿಕ್ಷಿಸುವನು. (ಪ್ರವಾದಿಯವರೇ) ನಾವು ನಿಮ್ಮನ್ನು ಅವರ ಮೇಲ್ವಿಚಾರಣೆ ಮಾಡಲು ಕಳುಹಿಸಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70