caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 55

ಮಕ್ಕಾ · ಅವತರಣ ಕ್ರಮ 50 · 17:55

وَرَبُّكَ أَعْلَمُ بِمَن فِى ٱلسَّمَٰوَٰتِ وَٱلْأَرْضِ وَلَقَدْ فَضَّلْنَا بَعْضَ ٱلنَّبِيِّـۧنَ عَلَىٰ بَعْضٍ وَءَاتَيْنَا دَاوُۥدَ زَبُورًا

Kannada Translation - Hamza Buturಭೂಮ್ಯಾಕಾಶಗಳಲ್ಲಿರುವವರ ಬಗ್ಗೆ ನಿಮ್ಮ ಪರಿಪಾಲಕನು (ಅಲ್ಲಾಹು) ಬಹಳ ಚೆನ್ನಾಗಿ ತಿಳಿದಿದ್ದಾನೆ. ನಾವು ಕೆಲವು ಪ್ರವಾದಿಗಳನ್ನು ಇತರ ಪ್ರವಾದಿಗಳಿಗಿಂತ ಶ್ರೇಷ್ಠಗೊಳಿಸಿದ್ದೇವೆ. ನಾವು ದಾವೂದರಿಗೆ ಝಬೂರ್ ನೀಡಿದ್ದೇವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70