قُلِ ٱدْعُوا۟ ٱلَّذِينَ زَعَمْتُم مِّن دُونِهِۦ فَلَا يَمْلِكُونَ كَشْفَ ٱلضُّرِّ عَنكُمْ وَلَا تَحْوِيلًا
Kannada Translation - Hamza Buturಹೇಳಿರಿ: “ನೀವು ಅಲ್ಲಾಹನನ್ನು ಬಿಟ್ಟು (ಅಲ್ಲಾಹನ ಸಹಭಾಗಿಗಳೆಂದು) ನೀವು ವಾದಿಸುತ್ತಿರುವ ನಿಮ್ಮ ದೇವರುಗಳನ್ನು ಕರೆದು ಪ್ರಾರ್ಥಿಸಿರಿ. ನಿಮ್ಮಿಂದ ಯಾವುದೇ ತೊಂದರೆಯನ್ನು ನಿವಾರಿಸಲು ಅಥವಾ ನಿಮ್ಮ ಸ್ಥಿತಿಯನ್ನು ಬದಲಾಯಿಸಲು ಅವರಿಗೆ ಸಾಧ್ಯವಿಲ್ಲ.”