caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 57

ಮಕ್ಕಾ · ಅವತರಣ ಕ್ರಮ 50 · 17:57

أُو۟لَٰٓئِكَ ٱلَّذِينَ يَدْعُونَ يَبْتَغُونَ إِلَىٰ رَبِّهِمُ ٱلْوَسِيلَةَ أَيُّهُمْ أَقْرَبُ وَيَرْجُونَ رَحْمَتَهُۥ وَيَخَافُونَ عَذَابَهُۥٓ إِنَّ عَذَابَ رَبِّكَ كَانَ مَحْذُورًا

Kannada Translation - Hamza Buturಅವರು ಯಾರನ್ನು ಕರೆದು ಪ್ರಾರ್ಥಿಸುತ್ತಿದ್ದಾರೋ, ಅವರು ಅವರ ಪರಿಪಾಲಕನ (ಅಲ್ಲಾಹನ) ಬಳಿಗೆ ಹತ್ತಿರವಾಗುವ ಮಾರ್ಗಗಳನ್ನು ಹುಡುಕುತ್ತಿದ್ದಾರೆ.[1] ಅವರಲ್ಲಿ ಅಲ್ಲಾಹನಿಗೆ ಹೆಚ್ಚು ಹತ್ತಿರವಾಗುವುದು ಯಾರು ಎಂದು. ಅವರು ಅವನ ದಯೆಯನ್ನು ಆಶಿಸುತ್ತಾರೆ ಮತ್ತು ಅವನ ಶಿಕ್ಷೆಯನ್ನು ಹೆದರುತ್ತಾರೆ. ಖಂಡಿತವಾಗಿಯೂ ನಿಮ್ಮ ಪರಿಪಾಲಕನ (ಅಲ್ಲಾಹನ) ಶಿಕ್ಷೆಯು ಹೆದರಬೇಕಾದುದೇ ಆಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70