caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 58

ಮಕ್ಕಾ · ಅವತರಣ ಕ್ರಮ 50 · 17:58

وَإِن مِّن قَرْيَةٍ إِلَّا نَحْنُ مُهْلِكُوهَا قَبْلَ يَوْمِ ٱلْقِيَٰمَةِ أَوْ مُعَذِّبُوهَا عَذَابًا شَدِيدًا كَانَ ذَٰلِكَ فِى ٱلْكِتَٰبِ مَسْطُورًا

Kannada Translation - Hamza Buturಎಷ್ಟೆಲ್ಲಾ ಊರುಗಳಿವೆಯೋ ಅವೆಲ್ಲವನ್ನೂ ನಾವು ಪುನರುತ್ಥಾನ ದಿನಕ್ಕಿಂತ ಮೊದಲು ನಾಶ ಮಾಡುವೆವು; ಅಥವಾ ಕಠೋರ ಶಿಕ್ಷೆ ನೀಡುವೆವು. ಇದು ಗ್ರಂಥದಲ್ಲಿ ಲಿಖಿತವಾದ ವಿಷಯವಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70