caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 59

ಮಕ್ಕಾ · ಅವತರಣ ಕ್ರಮ 50 · 17:59

وَمَا مَنَعَنَآ أَن نُّرْسِلَ بِٱلْـَٔايَٰتِ إِلَّآ أَن كَذَّبَ بِهَا ٱلْأَوَّلُونَ وَءَاتَيْنَا ثَمُودَ ٱلنَّاقَةَ مُبْصِرَةً فَظَلَمُوا۟ بِهَا وَمَا نُرْسِلُ بِٱلْـَٔايَٰتِ إِلَّا تَخْوِيفًا

Kannada Translation - Hamza Buturದೃಷ್ಟಾಂತಗಳನ್ನು ಕಳುಹಿಸಲು ನಮಗೆ ತಡೆಯಾಗಿರುವುದು, ಮೊದಲಿನ ಜನರು ಅವುಗಳನ್ನು ನಿಷೇಧಿಸಿದ್ದರು ಎಂಬುದು ಮಾತ್ರ. ನಾವು ಸಮೂದ್ ಗೋತ್ರಕ್ಕೆ ಅಂತರ್ದೃಷ್ಟಿಯ ರೂಪದಲ್ಲಿ ಒಂಟೆಯನ್ನು ನೀಡಿದೆವು. ಆದರೆ ಅವರು ಅದರೊಡನೆ ಅನ್ಯಾಯವೆಸಗಿದರು. ಜನರನ್ನು ಹೆದರಿಸುವುದಕ್ಕಾಗಿಯೇ ವಿನಾ ನಾವು ದೃಷ್ಟಾಂತಗಳನ್ನು ಕಳುಹಿಸುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70