caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 6

ಮಕ್ಕಾ · ಅವತರಣ ಕ್ರಮ 50 · 17:6

ثُمَّ رَدَدْنَا لَكُمُ ٱلْكَرَّةَ عَلَيْهِمْ وَأَمْدَدْنَٰكُم بِأَمْوَٰلٍ وَبَنِينَ وَجَعَلْنَٰكُمْ أَكْثَرَ نَفِيرًا

Kannada Translation - Hamza Buturನಂತರ ನಾವು ನಿಮಗೆ ಅವರ ವಿರುದ್ಧ ವಿಜಯವನ್ನು ಮರಳಿಸಿದೆವು. ಸಂಪತ್ತು ಮತ್ತು ಸಂತಾನಗಳ ಮೂಲಕ ನಿಮಗೆ ಬಲವನ್ನು ನೀಡಿದೆವು. ನಿಮ್ಮನ್ನು ಅತ್ಯಧಿಕ ಜನಬಲವುಳ್ಳವರನ್ನಾಗಿ ಮಾಡಿದೆವು.
Looking for a topic? Try the meaning search — your question is scanned across all 6,236 verses.
ಭಾಷೆ — 70