caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 60

ಮಕ್ಕಾ · ಅವತರಣ ಕ್ರಮ 50 · 17:60

وَإِذْ قُلْنَا لَكَ إِنَّ رَبَّكَ أَحَاطَ بِٱلنَّاسِ وَمَا جَعَلْنَا ٱلرُّءْيَا ٱلَّتِىٓ أَرَيْنَٰكَ إِلَّا فِتْنَةً لِّلنَّاسِ وَٱلشَّجَرَةَ ٱلْمَلْعُونَةَ فِى ٱلْقُرْءَانِ وَنُخَوِّفُهُمْ فَمَا يَزِيدُهُمْ إِلَّا طُغْيَٰنًا كَبِيرًا

Kannada Translation - Hamza Butur“ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು (ಅಲ್ಲಾಹು) ಜನರನ್ನು ಆವರಿಸಿದ್ದಾನೆ” ಎಂದು ನಾವು ಹೇಳಿದ ಸಂದರ್ಭ(ವನ್ನು ಸ್ಮರಿಸಿ). ನಾವು ನಿಮಗೆ ತೋರಿಸಿದ ಆ ದೃಶ್ಯವನ್ನು ನಾವು ಜನರಿಗೆ ಒಂದು ಪರೀಕ್ಷೆಯನ್ನಾಗಿ ಮಾಡಿದ್ದೆವು. ಅದೇ ರೀತಿ ಕುರ್‌ಆನ್‍ನಲ್ಲಿ ಶಪಿಸಲಾದ ಆ ಮರವನ್ನು ಕೂಡ. ನಾವು ಅವರನ್ನು ಹೆದರಿಸುತ್ತೇವೆ. ಆದರೆ ಅದು ಅವರಿಗೆ ಮಹಾ ಅತಿರೇಕವನ್ನು ಮಾತ್ರ ಹೆಚ್ಚಿಸುತ್ತದೆ.[1]
Looking for a topic? Try the meaning search — your question is scanned across all 6,236 verses.
ಭಾಷೆ — 70