caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 61

ಮಕ್ಕಾ · ಅವತರಣ ಕ್ರಮ 50 · 17:61

وَإِذْ قُلْنَا لِلْمَلَٰٓئِكَةِ ٱسْجُدُوا۟ لِـَٔادَمَ فَسَجَدُوٓا۟ إِلَّآ إِبْلِيسَ قَالَ ءَأَسْجُدُ لِمَنْ خَلَقْتَ طِينًا

Kannada Translation - Hamza Butur“ನೀವು ಆದಮರಿಗೆ ಸಾಷ್ಟಾಂಗ ಮಾಡಿರಿ” ಎಂದು ನಾವು ದೇವದೂತರುಗಳಿಗೆ ಹೇಳಿದ ಸಂದರ್ಭ. ಅವರು ಸಾಷ್ಟಾಂಗ ಮಾಡಿದರು; ಇಬ್ಲೀಸನ ಹೊರತು. ಅವನು ಕೇಳಿದನು: “ನೀನು ಜೇಡಿಮಣ್ಣಿನಿಂದ ಸೃಷ್ಟಿಸಿದವನಿಗೆ ನಾನು ಸಾಷ್ಟಾಂಗ ಮಾಡಬೇಕೇ?”
Looking for a topic? Try the meaning search — your question is scanned across all 6,236 verses.
ಭಾಷೆ — 70