قَالَ أَرَءَيْتَكَ هَٰذَا ٱلَّذِى كَرَّمْتَ عَلَىَّ لَئِنْ أَخَّرْتَنِ إِلَىٰ يَوْمِ ٱلْقِيَٰمَةِ لَأَحْتَنِكَنَّ ذُرِّيَّتَهُۥٓ إِلَّا قَلِيلًا
Kannada Translation - Hamza Buturಇಬ್ಲೀಸ್ ಹೇಳಿದನು: “ನೀನು ನನಗಿಂತಲೂ ಹೆಚ್ಚು ಶ್ರೇಷ್ಠತೆ ನೀಡಿದ ಈ ವ್ಯಕ್ತಿಯನ್ನು ನೋಡು. ನೀನು ನನಗೆ ಪುನರುತ್ಥಾನದ ದಿನದವರೆಗೆ ಕಾಲಾವಕಾಶ ನೀಡಿದರೆ, ಕೆಲವರನ್ನು ಹೊರತುಪಡಿಸಿ ಇವನ ಸಂಪೂರ್ಣ ಸಂತಾನವನ್ನು ನಾನು ನನ್ನ ವಶಕ್ಕೆ ಪಡೆಯುವೆನು.”