caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 63

ಮಕ್ಕಾ · ಅವತರಣ ಕ್ರಮ 50 · 17:63

قَالَ ٱذْهَبْ فَمَن تَبِعَكَ مِنْهُمْ فَإِنَّ جَهَنَّمَ جَزَآؤُكُمْ جَزَآءً مَّوْفُورًا

Kannada Translation - Hamza Buturಅಲ್ಲಾಹು ಹೇಳಿದನು: “ಇಲ್ಲಿಂದ ತೊಲಗು! ಅವರಲ್ಲಿ ಯಾರು ನಿನ್ನನ್ನು ಅನುಸರಿಸುತ್ತಾರೋ, ನಿಮ್ಮೆಲ್ಲರಿಗೂ ನರಕಾಗ್ನಿಯೇ ಪ್ರತಿಫಲವಾಗಿದೆ. ಅದು ಪೂರ್ಣರೂಪದ ಪ್ರತಿಫಲವಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70