وَٱسْتَفْزِزْ مَنِ ٱسْتَطَعْتَ مِنْهُم بِصَوْتِكَ وَأَجْلِبْ عَلَيْهِم بِخَيْلِكَ وَرَجِلِكَ وَشَارِكْهُمْ فِى ٱلْأَمْوَٰلِ وَٱلْأَوْلَٰدِ وَعِدْهُمْ وَمَا يَعِدُهُمُ ٱلشَّيْطَٰنُ إِلَّا غُرُورًا
Kannada Translation - Hamza Buturಅವರಲ್ಲಿ ಯಾರನ್ನೆಲ್ಲಾ ನಿನಗೆ ನಿನ್ನ ಧ್ವನಿಯ ಮೂಲಕ ದಾರಿತಪ್ಪಿಸಲು ಸಾಧ್ಯವಾಗುತ್ತದೋ ದಾರಿತಪ್ಪಿಸು. ನಿನ್ನ ಅಶ್ವದಳ ಮತ್ತು ಪದಾತಿದಳದ ಮೂಲಕ ಅವರ ಮೇಲೆ ಮುಗಿಬೀಳು. ಅವರ ಆಸ್ತಿ ಮತ್ತು ಮಕ್ಕಳಲ್ಲಿ ಅವರೊಡನೆ ಸೇರಿಕೋ. ಅವರಿಗೆ ಆಶ್ವಾಸನೆಗಳನ್ನು ನೀಡು.” ಶೈತಾನನು ಅವರಿಗೆ ನೀಡುವ ಆಶ್ವಾಸನೆಗಳು ಕೇವಲ ವಂಚನೆಗಳಾಗಿವೆ.