caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 66

ಮಕ್ಕಾ · ಅವತರಣ ಕ್ರಮ 50 · 17:66

رَّبُّكُمُ ٱلَّذِى يُزْجِى لَكُمُ ٱلْفُلْكَ فِى ٱلْبَحْرِ لِتَبْتَغُوا۟ مِن فَضْلِهِۦٓ إِنَّهُۥ كَانَ بِكُمْ رَحِيمًا

Kannada Translation - Hamza Buturನಿಮಗೋಸ್ಕರ ಕಡಲಲ್ಲಿ ನಾವೆಗಳನ್ನು ಚಲಾಯಿಸುವವನೇ ನಿಮ್ಮ ಪರಿಪಾಲಕನು (ಅಲ್ಲಾಹು). ನೀವು ಅವನ ಔದಾರ್ಯವನ್ನು ಅರಸುವುದಕ್ಕಾಗಿ. ಖಂಡಿತವಾಗಿಯೂ ಅವನಿಗೆ ನಿಮ್ಮ ಮೇಲೆ ಅತ್ಯಧಿಕ ಕರುಣೆಯಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70