caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 67

ಮಕ್ಕಾ · ಅವತರಣ ಕ್ರಮ 50 · 17:67

وَإِذَا مَسَّكُمُ ٱلضُّرُّ فِى ٱلْبَحْرِ ضَلَّ مَن تَدْعُونَ إِلَّآ إِيَّاهُ فَلَمَّا نَجَّىٰكُمْ إِلَى ٱلْبَرِّ أَعْرَضْتُمْ وَكَانَ ٱلْإِنسَٰنُ كَفُورًا

Kannada Translation - Hamza Buturಕಡಲಲ್ಲಿ ನಿಮಗೇನಾದರೂ ತೊಂದರೆಯಾದರೆ ನೀವು ಅಲ್ಲಾಹನನ್ನು ಬಿಟ್ಟು ಯಾರನ್ನೆಲ್ಲಾ ಕರೆದು ಪ್ರಾರ್ಥಿಸುತ್ತೀರೋ ಅವರೆಲ್ಲರೂ ನಿಮ್ಮನ್ನು ಬಿಟ್ಟು ಹೋಗುವರು. ಆದರೆ ಅಲ್ಲಾಹು ನಿಮ್ಮನ್ನು ಸುರಕ್ಷಿತವಾಗಿ ದಡ ಸೇರಿಸಿದರೆ ನೀವು ವಿಮುಖರಾಗುತ್ತೀರಿ. ಮನುಷ್ಯನು ಮಹಾ ಕೃತಘ್ನನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70