أَفَأَمِنتُمْ أَن يَخْسِفَ بِكُمْ جَانِبَ ٱلْبَرِّ أَوْ يُرْسِلَ عَلَيْكُمْ حَاصِبًا ثُمَّ لَا تَجِدُوا۟ لَكُمْ وَكِيلًا
Kannada Translation - Hamza Buturಅವನು ನಿಮ್ಮನ್ನು ದಡದ ಒಂದು ಭಾಗಕ್ಕೆ (ಒಯ್ದು) ಅಲ್ಲಿ ನಿಮ್ಮನ್ನು (ಭೂಮಿಯಲ್ಲಿ) ಹುಗಿಯುವಂತೆ ಮಾಡಲಾರನು ಅಥವಾ ಅವನು ನಿಮ್ಮ ಮೇಲೆ ಕಲ್ಲಿನ ಮಳೆಯನ್ನು ಸುರಿಸಲಾರನೆಂದು ನೀವು ನಿರ್ಭಯರಾಗಿದ್ದೀರಾ? ನಂತರ ನಿಮ್ಮ ಕಾರ್ಯನಿರ್ವಹಣೆ ಮಾಡಲು ನೀವು ಯಾರನ್ನೂ ಕಾಣಲಾರಿರಿ.