caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 69

ಮಕ್ಕಾ · ಅವತರಣ ಕ್ರಮ 50 · 17:69

أَمْ أَمِنتُمْ أَن يُعِيدَكُمْ فِيهِ تَارَةً أُخْرَىٰ فَيُرْسِلَ عَلَيْكُمْ قَاصِفًا مِّنَ ٱلرِّيحِ فَيُغْرِقَكُم بِمَا كَفَرْتُمْ ثُمَّ لَا تَجِدُوا۟ لَكُمْ عَلَيْنَا بِهِۦ تَبِيعًا

Kannada Translation - Hamza Buturಅಥವಾ ಅವನು ನಿಮ್ಮನ್ನು ಮತ್ತೊಮ್ಮೆ ಕಡಲಿಗೆ ಒಯ್ದು, ನಿಮ್ಮ ಮೇಲೆ ಚಂಡಮಾರುತವನ್ನು ಕಳುಹಿಸಿ, ನೀವು ನಿಷೇಧಿಸಿದ್ದರಿಂದ ನಿಮ್ಮನ್ನು ಕಡಲಲ್ಲಿ ಮುಳುಗಿಸಿ ಬಿಡಲಾರನೆಂದು ನೀವು ನಿರ್ಭಯರಾಗಿದ್ದೀರಾ? ನಂತರ ಅದಕ್ಕಾಗಿ ನಮ್ಮ ಮೇಲೆ ಸೇಡು ತೀರಿಸಿಕೊಳ್ಳಲು ನೀವು ಯಾರನ್ನೂ ಕಾಣಲಾರಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70