caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 7

ಮಕ್ಕಾ · ಅವತರಣ ಕ್ರಮ 50 · 17:7

إِنْ أَحْسَنتُمْ أَحْسَنتُمْ لِأَنفُسِكُمْ وَإِنْ أَسَأْتُمْ فَلَهَا فَإِذَا جَآءَ وَعْدُ ٱلْـَٔاخِرَةِ لِيَسُـۥٓـُٔوا۟ وُجُوهَكُمْ وَلِيَدْخُلُوا۟ ٱلْمَسْجِدَ كَمَا دَخَلُوهُ أَوَّلَ مَرَّةٍ وَلِيُتَبِّرُوا۟ مَا عَلَوْا۟ تَتْبِيرًا

Kannada Translation - Hamza Buturನೀವು ಒಳಿತು ಮಾಡಿದರೆ ಅದು ನಿಮ್ಮ ಒಳಿತಿಗೇ ಆಗಿದೆ. ನೀವು ಕೆಡುಕು ಮಾಡಿದರೆ ಅದರ ಪರಿಣಾಮವನ್ನು ನೀವೇ ಅನುಭವಿಸುತ್ತೀರಿ. ಎರಡನೇ ವಾಗ್ದಾನದ ಸಮಯವು ಬಂದಾಗ, ನಿಮ್ಮ ಮುಖಗಳನ್ನು ವಿರೂಪಗೊಳಿಸಲು ಮತ್ತು ಅವರು ಪ್ರಥಮ ಬಾರಿ ಮಸೀದಿಯನ್ನು ಪ್ರವೇಶಿಸಿದಂತೆ ಎರಡನೇ ಬಾರಿಯೂ ಪ್ರವೇಶಿಸಲು ಹಾಗೂ ನಿಮ್ಮ ಅಧಿಕಾರದಲ್ಲಿರುವ ಎಲ್ಲವನ್ನೂ ಸರ್ವನಾಶ ಮಾಡಲು (ನಾವು ನಮ್ಮ ಬೇರೆ ದಾಸರನ್ನು ಕಳುಹಿಸಿದೆವು).[1]
Looking for a topic? Try the meaning search — your question is scanned across all 6,236 verses.
ಭಾಷೆ — 70