caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 70

ಮಕ್ಕಾ · ಅವತರಣ ಕ್ರಮ 50 · 17:70

وَلَقَدْ كَرَّمْنَا بَنِىٓ ءَادَمَ وَحَمَلْنَٰهُمْ فِى ٱلْبَرِّ وَٱلْبَحْرِ وَرَزَقْنَٰهُم مِّنَ ٱلطَّيِّبَٰتِ وَفَضَّلْنَٰهُمْ عَلَىٰ كَثِيرٍ مِّمَّنْ خَلَقْنَا تَفْضِيلًا

Kannada Translation - Hamza Buturನಿಶ್ಚಯವಾಗಿಯೂ ನಾವು ಆದಮರ ಮಕ್ಕಳನ್ನು (ಮಾನವರನ್ನು) ಗೌರವಿಸಿದ್ದೇವೆ. ಅವರನ್ನು ಕಡಲಲ್ಲೂ, ನೆಲದಲ್ಲೂ ಸವಾರಿ ಮಾಡಿಸಿದ್ದೇವೆ. ಅವರಿಗೆ ಶುದ್ಧ ವಸ್ತುಗಳಿಂದ ಆಹಾರವನ್ನು ಒದಗಿಸಿದ್ದೇವೆ. ನಮ್ಮ ಅನೇಕ ಸೃಷ್ಟಿಗಳಿಗಿಂತ ಹೆಚ್ಚು ನಾವು ಅವರಿಗೆ ಶ್ರೇಷ್ಠತೆಯನ್ನು ನೀಡಿದ್ದೇವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70