يَوْمَ نَدْعُوا۟ كُلَّ أُنَاسٍۭ بِإِمَٰمِهِمْ فَمَنْ أُوتِىَ كِتَٰبَهُۥ بِيَمِينِهِۦ فَأُو۟لَٰٓئِكَ يَقْرَءُونَ كِتَٰبَهُمْ وَلَا يُظْلَمُونَ فَتِيلًا
Kannada Translation - Hamza Buturನಾವು ಎಲ್ಲಾ ಮನುಷ್ಯರನ್ನೂ ಅವರ ಮುಖಂಡರೊಂದಿಗೆ ಕರೆದು ಒಟ್ಟುಗೂಡಿಸುವ ದಿನ. ಆಗ ಯಾರಿಗೆ ಅವನ ಕರ್ಮಪುಸ್ತಕವನ್ನು ಅವನ ಬಲಗೈಯಲ್ಲಿ ನೀಡಲಾಗುತ್ತದೋ—ಅವರು ತಮ್ಮ ಕರ್ಮಪುಸ್ತಕವನ್ನು ಓದುವರು. ಅವರಿಗೆ (ಖರ್ಜೂರದ ಬೀಜದಲ್ಲಿರುವ) ನೂಲಿನಷ್ಟೂ ಅನ್ಯಾಯವಾಗುವುದಿಲ್ಲ.