وَمَن كَانَ فِى هَٰذِهِۦٓ أَعْمَىٰ فَهُوَ فِى ٱلْـَٔاخِرَةِ أَعْمَىٰ وَأَضَلُّ سَبِيلًا
Kannada Translation - Hamza Buturಯಾರು ಈ ಲೋಕದಲ್ಲಿ ಕುರುಡನಾಗಿರುತ್ತಾನೋ ಅವನು ಪರಲೋಕದಲ್ಲೂ ಕುರುಡನಾಗಿರುತ್ತಾನೆ. ಅಷ್ಟೇ ಅಲ್ಲ, ಅತ್ಯಧಿಕ ದಾರಿತಪ್ಪಿದವನೂ ಆಗಿರುತ್ತಾನೆ.
وَمَن كَانَ فِى هَٰذِهِۦٓ أَعْمَىٰ فَهُوَ فِى ٱلْـَٔاخِرَةِ أَعْمَىٰ وَأَضَلُّ سَبِيلًا