caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 73

ಮಕ್ಕಾ · ಅವತರಣ ಕ್ರಮ 50 · 17:73

وَإِن كَادُوا۟ لَيَفْتِنُونَكَ عَنِ ٱلَّذِىٓ أَوْحَيْنَآ إِلَيْكَ لِتَفْتَرِىَ عَلَيْنَا غَيْرَهُۥ وَإِذًا لَّٱتَّخَذُوكَ خَلِيلًا

Kannada Translation - Hamza Buturನಾವು ನಿಮಗೆ ನೀಡುತ್ತಿರುವ ಈ ದೇವವಾಣಿಯಿಂದ ನಿಮ್ಮನ್ನು ತಪ್ಪಿಸಿಬಿಡಲು ಅವರು ಬಯಸುತ್ತಾರೆ. ನೀವು ನಮ್ಮ ಮೇಲೆ ಇದಲ್ಲದ ಬೇರೇನಾದರೂ ಸುಳ್ಳುಗಳನ್ನು ಆರೋಪಿಸುವುದಕ್ಕಾಗಿ. ಹಾಗೇನಾದರೂ ಆದರೆ ಅವರು ನಿಮ್ಮನ್ನು ಆಪ್ತಮಿತ್ರನಾಗಿ ಸ್ವೀಕರಿಸುತ್ತಿದ್ದರು.
Looking for a topic? Try the meaning search — your question is scanned across all 6,236 verses.
ಭಾಷೆ — 70