إِذًا لَّأَذَقْنَٰكَ ضِعْفَ ٱلْحَيَوٰةِ وَضِعْفَ ٱلْمَمَاتِ ثُمَّ لَا تَجِدُ لَكَ عَلَيْنَا نَصِيرًا
Kannada Translation - Hamza Buturಹಾಗೇನಾದರೂ ಆದರೆ, ನಾವು ನಿಮಗೆ ಬದುಕಿರುವಾಗ ಇಮ್ಮಡಿ ಶಿಕ್ಷೆಯನ್ನು ಮತ್ತು ಮರಣದ ನಂತರ ಇಮ್ಮಡಿ ಶಿಕ್ಷೆಯನ್ನು ನೀಡುತ್ತಿದ್ದೆವು. ನಂತರ ನಮ್ಮ ವಿರುದ್ಧ ಸಹಾಯ ಮಾಡುವ ಯಾರನ್ನೂ ನೀವು ಕಾಣಲಾರಿರಿ.