caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 76

ಮಕ್ಕಾ · ಅವತರಣ ಕ್ರಮ 50 · 17:76

وَإِن كَادُوا۟ لَيَسْتَفِزُّونَكَ مِنَ ٱلْأَرْضِ لِيُخْرِجُوكَ مِنْهَا وَإِذًا لَّا يَلْبَثُونَ خِلَٰفَكَ إِلَّا قَلِيلًا

Kannada Translation - Hamza Buturಅವರು ನಿಮ್ಮನ್ನು ಈ ಊರಿನಿಂದ ಇನ್ನೇನು ತೊಲಗಿಸುವುದರಲ್ಲಿದ್ದರು. ನಿಮ್ಮನ್ನು ಇಲ್ಲಿಂದ ಓಡಿಸುವುದೇ ಅವರ ಉದ್ದೇಶವಾಗಿದೆ. ಹಾಗೇನಾದರೂ ಆದರೆ, ನಿಮ್ಮ ನಂತರ ಅವರು ಅಲ್ಪ ಸಮಯದವರೆಗೆ ಮಾತ್ರ ಅಲ್ಲಿ ವಾಸಿಸುತ್ತಿದ್ದರು.
Looking for a topic? Try the meaning search — your question is scanned across all 6,236 verses.
ಭಾಷೆ — 70