caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 77

ಮಕ್ಕಾ · ಅವತರಣ ಕ್ರಮ 50 · 17:77

سُنَّةَ مَن قَدْ أَرْسَلْنَا قَبْلَكَ مِن رُّسُلِنَا وَلَا تَجِدُ لِسُنَّتِنَا تَحْوِيلًا

Kannada Translation - Hamza Buturಇದು ನಿಮಗಿಂತ ಮೊದಲು ನಾವು ಕಳುಹಿಸಲಾದ ನಮ್ಮ ಸಂದೇಶವಾಹಕರ ವಿಷಯದಲ್ಲಿ ಕೈಗೊಂಡ ಕ್ರಮವಾಗಿದೆ. ನಮ್ಮ ಕ್ರಮದಲ್ಲಿ ನೀವು ಯಾವುದೇ ಬದಲಾವಣೆಯನ್ನು ಕಾಣಲಾರಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70