caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 78

ಮಕ್ಕಾ · ಅವತರಣ ಕ್ರಮ 50 · 17:78

أَقِمِ ٱلصَّلَوٰةَ لِدُلُوكِ ٱلشَّمْسِ إِلَىٰ غَسَقِ ٱلَّيْلِ وَقُرْءَانَ ٱلْفَجْرِ إِنَّ قُرْءَانَ ٱلْفَجْرِ كَانَ مَشْهُودًا

Kannada Translation - Hamza Buturಸೂರ್ಯನು (ಮಧ್ಯರೇಖೆಯಿಂದ) ಸರಿಯುವ ಸಮಯದಿಂದ ತೊಡಗಿ ಕತ್ತಲಾಗುವ ತನಕ ನಮಾಝ್ ಸಂಸ್ಥಾಪಿಸಿರಿ. ಪ್ರಭಾತದ ಕುರ್‌ಆನ್ ಪಠಣ ಮಾಡಿರಿ. ಪ್ರಭಾತದ ಕುರ್‌ಆನ್ ಪಠಣವು ಸಾಕ್ಷಿಯಾಗಿರುತ್ತದೆ.[1]
Looking for a topic? Try the meaning search — your question is scanned across all 6,236 verses.
ಭಾಷೆ — 70