caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 79

ಮಕ್ಕಾ · ಅವತರಣ ಕ್ರಮ 50 · 17:79

وَمِنَ ٱلَّيْلِ فَتَهَجَّدْ بِهِۦ نَافِلَةً لَّكَ عَسَىٰٓ أَن يَبْعَثَكَ رَبُّكَ مَقَامًا مَّحْمُودًا

Kannada Translation - Hamza Buturರಾತ್ರಿಯ ಕೆಲವು ಸಮಯದಲ್ಲಿ ತಹಜ್ಜುದ್ ನಮಾಝ್ ಮಾಡುತ್ತಾ ಕುರ್‌ಆನ್ ಪಠಿಸಿರಿ. ಇದು ನಿಮಗೆ ಮಾತ್ರವಿರುವ ಹೆಚ್ಚಳವಾಗಿದೆ. ನಿಮ್ಮ ಪರಿಪಾಲಕನು (ಅಲ್ಲಾಹು) ನಿಮ್ಮನ್ನು ಸ್ತುತ್ಯರ್ಹ ಸ್ಥಾನಕ್ಕೆ ಕಳುಹಿಸಲೂಬಹುದು.[1]
Looking for a topic? Try the meaning search — your question is scanned across all 6,236 verses.
ಭಾಷೆ — 70