عَسَىٰ رَبُّكُمْ أَن يَرْحَمَكُمْ وَإِنْ عُدتُّمْ عُدْنَا وَجَعَلْنَا جَهَنَّمَ لِلْكَٰفِرِينَ حَصِيرًا
Kannada Translation - Hamza Buturನಿಮ್ಮ ಪರಿಪಾಲಕನು (ಅಲ್ಲಾಹು) ನಿಮಗೆ ದಯೆ ತೋರಲೂಬಹುದು. ನೀವು ಅದನ್ನೇ ಪುನರಾವರ್ತಿಸಿದರೆ ನಾವು ಕೂಡ ಪುನರಾವರ್ತಿಸುವೆವು. ನಾವು ಸತ್ಯನಿಷೇಧಿಗಳಿಗೆ ನರಕಾಗ್ನಿಯನ್ನು ಕಾರಾಗೃಹವನ್ನಾಗಿ ಮಾಡಿದ್ದೇವೆ.