وَقُل رَّبِّ أَدْخِلْنِى مُدْخَلَ صِدْقٍ وَأَخْرِجْنِى مُخْرَجَ صِدْقٍ وَٱجْعَل لِّى مِن لَّدُنكَ سُلْطَٰنًا نَّصِيرًا
Kannada Translation - Hamza Buturಹೇಳಿರಿ: “ನನ್ನ ಪರಿಪಾಲಕನೇ! ನನ್ನನ್ನು ಎಲ್ಲಿಗೆ ಪ್ರವೇಶ ಮಾಡಿಸಿದರೂ ಉತ್ತಮವಾಗಿ ಪ್ರವೇಶ ಮಾಡಿಸು ಮತ್ತು ಎಲ್ಲಿಂದ ನಿರ್ಗಮಿಸುವಂತೆ ಮಾಡಿದರೂ ಉತ್ತಮವಾಗಿ ನಿರ್ಗಮಿಸುವಂತೆ ಮಾಡು. ನನಗೆ ನಿನ್ನ ಕಡೆಯಿಂದ ಅಧಿಕಾರ ಮತ್ತು ಸಹಾಯವನ್ನು ನೀಡು.”