caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 82

ಮಕ್ಕಾ · ಅವತರಣ ಕ್ರಮ 50 · 17:82

وَنُنَزِّلُ مِنَ ٱلْقُرْءَانِ مَا هُوَ شِفَآءٌ وَرَحْمَةٌ لِّلْمُؤْمِنِينَ وَلَا يَزِيدُ ٱلظَّٰلِمِينَ إِلَّا خَسَارًا

Kannada Translation - Hamza Buturನಾವು ಅವತೀರ್ಣಗೊಳಿಸುವ ಈ ಕುರ್‌ಆನ್ ಸತ್ಯವಿಶ್ವಾಸಿಗಳಿಗೆ ಉಪಶಮನ ಮತ್ತು ದಯೆಯಾಗಿದೆ. ಇದು ಅಕ್ರಮಿಗಳಿಗೆ ನಷ್ಟವಲ್ಲದೆ ಬೇರೇನನ್ನೂ ಹೆಚ್ಚಿಸುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70