caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 83

ಮಕ್ಕಾ · ಅವತರಣ ಕ್ರಮ 50 · 17:83

وَإِذَآ أَنْعَمْنَا عَلَى ٱلْإِنسَٰنِ أَعْرَضَ وَنَـَٔا بِجَانِبِهِۦ وَإِذَا مَسَّهُ ٱلشَّرُّ كَانَ يَـُٔوسًا

Kannada Translation - Hamza Buturನಾವು ಮಾನವನಿಗೆ ಅನುಗ್ರಹವನ್ನು ದಯಪಾಲಿಸಿದರೆ, ಅವನು ವಿಮುಖನಾಗುತ್ತಾನೆ ಮತ್ತು ದೂರ ಸರಿಯುತ್ತಾನೆ. ಆದರೆ ಅವನಿಗೆ ತೊಂದರೆ ಉಂಟಾದರೆ ಅವನು ಹತಾಶನಾಗಿ ಬಿಡುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70