caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 84

ಮಕ್ಕಾ · ಅವತರಣ ಕ್ರಮ 50 · 17:84

قُلْ كُلٌّ يَعْمَلُ عَلَىٰ شَاكِلَتِهِۦ فَرَبُّكُمْ أَعْلَمُ بِمَنْ هُوَ أَهْدَىٰ سَبِيلًا

Kannada Translation - Hamza Buturಹೇಳಿರಿ: “ಎಲ್ಲರೂ ತಮ್ಮ ತಮ್ಮ ವಿಧಾನದಂತೆ ಕರ್ಮವೆಸಗುತ್ತಾರೆ. ಸರಿಯಾದ ಮಾರ್ಗದಲ್ಲಿರುವವರು ಯಾರೆಂದು ನಿಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ಬಹಳ ಚೆನ್ನಾಗಿ ತಿಳಿದಿದೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70