وَلَئِن شِئْنَا لَنَذْهَبَنَّ بِٱلَّذِىٓ أَوْحَيْنَآ إِلَيْكَ ثُمَّ لَا تَجِدُ لَكَ بِهِۦ عَلَيْنَا وَكِيلًا
Kannada Translation - Hamza Buturನಾವು ಇಚ್ಛಿಸಿದರೆ ನಿಮಗೆ ನೀಡಿದ ದೇವವಾಣಿಯನ್ನು ನಾವು ಖಂಡಿತ ಹಿಂದೆಗೆಯುವೆವು. ನಂತರ ಅದಕ್ಕೆ ಸಂಬಂಧಿಸಿ ನಮ್ಮ ವಿರುದ್ಧ ನೀವು ಯಾವುದೇ ಬೆಂಬಲಿಗರನ್ನು ಕಾಣಲಾರಿರಿ.