قُل لَّئِنِ ٱجْتَمَعَتِ ٱلْإِنسُ وَٱلْجِنُّ عَلَىٰٓ أَن يَأْتُوا۟ بِمِثْلِ هَٰذَا ٱلْقُرْءَانِ لَا يَأْتُونَ بِمِثْلِهِۦ وَلَوْ كَانَ بَعْضُهُمْ لِبَعْضٍ ظَهِيرًا
Kannada Translation - Hamza Buturಹೇಳಿರಿ: “ಈ ಕುರ್‌ಆನಿನಂತಿರುವ ಒಂದು ಗ್ರಂಥವನ್ನು ರಚಿಸಿ ತರಲು ಮನುಷ್ಯರು ಮತ್ತು ಜಿನ್ನ್‌ಗಳು ಒಟ್ಟು ಸೇರಿದರೂ ಇಂತಹ ಒಂದು ಗ್ರಂಥವನ್ನು ತರಲು ಅವರಿಗೆ ಸಾಧ್ಯವಿಲ್ಲ. ಅವರು ಪರಸ್ಪರ ಸಹಾಯ ಮಾಡಿದರೂ ಸಹ.”