وَلَقَدْ صَرَّفْنَا لِلنَّاسِ فِى هَٰذَا ٱلْقُرْءَانِ مِن كُلِّ مَثَلٍ فَأَبَىٰٓ أَكْثَرُ ٱلنَّاسِ إِلَّا كُفُورًا
Kannada Translation - Hamza Buturನಿಶ್ಚಯವಾಗಿಯೂ ಈ ಕುರ್‌ಆನ್‍ನಲ್ಲಿ ನಾವು ಜನರಿಗೆ ಎಲ್ಲಾ ರೀತಿಯ ಉದಾಹರಣೆಗಳನ್ನು ವಿವರಿಸಿದ್ದೇವೆ. ಆದರೆ ಜನರಲ್ಲಿ ಹೆಚ್ಚಿನವರು ನಿಷೇಧಿಸಲು ಮಾತ್ರ ಮುಂದಾಗುತ್ತಾರೆ.