إِنَّ هَٰذَا ٱلْقُرْءَانَ يَهْدِى لِلَّتِى هِىَ أَقْوَمُ وَيُبَشِّرُ ٱلْمُؤْمِنِينَ ٱلَّذِينَ يَعْمَلُونَ ٱلصَّٰلِحَٰتِ أَنَّ لَهُمْ أَجْرًا كَبِيرًا
Kannada Translation - Hamza Buturನಿಶ್ಚಯವಾಗಿಯೂ, ಈ ಕುರ್‌ಆನ್ ಅತ್ಯಂತ ನೇರವಾದ ಮಾರ್ಗವನ್ನು ತೋರಿಸುತ್ತದೆ ಮತ್ತು ಸತ್ಕರ್ಮಗಳನ್ನು ಮಾಡುವ ಸತ್ಯವಿಶ್ವಾಸಿಗಳಿಗೆ ಮಹಾ ಪ್ರತಿಫಲವಿದೆಯೆಂಬ ಸುವಾರ್ತೆಯನ್ನು ನೀಡುತ್ತದೆ.