caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 90

ಮಕ್ಕಾ · ಅವತರಣ ಕ್ರಮ 50 · 17:90

وَقَالُوا۟ لَن نُّؤْمِنَ لَكَ حَتَّىٰ تَفْجُرَ لَنَا مِنَ ٱلْأَرْضِ يَنۢبُوعًا

Kannada Translation - Hamza Buturಅವರು ಹೇಳಿದರು: “ನೀನು ನಮಗೋಸ್ಕರ ಭೂಮಿಯಿಂದ ನೀರಿನ ಒರತೆಯನ್ನು ಚಿಮ್ಮಿ ಹರಿಸುವ ತನಕ ನಾವು ನಿನ್ನಲ್ಲಿ ವಿಶ್ವಾಸವಿಡುವುದೇ ಇಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70