caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 92

ಮಕ್ಕಾ · ಅವತರಣ ಕ್ರಮ 50 · 17:92

أَوْ تُسْقِطَ ٱلسَّمَآءَ كَمَا زَعَمْتَ عَلَيْنَا كِسَفًا أَوْ تَأْتِىَ بِٱللَّهِ وَٱلْمَلَٰٓئِكَةِ قَبِيلًا

Kannada Translation - Hamza Buturಅಥವಾ ನೀನು ಬೆದರಿಸುವಂತೆ ಆಕಾಶವನ್ನು ನಮ್ಮ ಮೇಲೆ ತುಂಡು ತುಂಡಾಗಿ ಬೀಳಿಸುವ ತನಕ. ಅಥವಾ ನೀನು ಅಲ್ಲಾಹು ಮತ್ತು ದೇವದೂತರುಗಳನ್ನು ನಮ್ಮ ಮುಂಭಾಗಕ್ಕೆ ತರುವ ತನಕ.
Looking for a topic? Try the meaning search — your question is scanned across all 6,236 verses.
ಭಾಷೆ — 70