caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Israa, ಆಯತ್ 93

ಮಕ್ಕಾ · ಅವತರಣ ಕ್ರಮ 50 · 17:93

أَوْ يَكُونَ لَكَ بَيْتٌ مِّن زُخْرُفٍ أَوْ تَرْقَىٰ فِى ٱلسَّمَآءِ وَلَن نُّؤْمِنَ لِرُقِيِّكَ حَتَّىٰ تُنَزِّلَ عَلَيْنَا كِتَٰبًا نَّقْرَؤُهُۥ قُلْ سُبْحَانَ رَبِّى هَلْ كُنتُ إِلَّا بَشَرًا رَّسُولًا

Kannada Translation - Hamza Buturಅಥವಾ ನಿನಗೆ ಬಂಗಾರದ ಮನೆಯುಂಟಾಗುವ ತನಕ, ಅಥವಾ ನೀನು ಆಕಾಶಕ್ಕೆ ಏರಿ ಹೋಗುವ ತನಕ. ನಮಗೆ ಓದಲಾಗುವ ಒಂದು ಪುಸ್ತಕವನ್ನು ನೀನು ನಮಗೆ ಇಳಿಸಿಕೊಡುವ ತನಕ ನೀನು ಏರಿ ಹೋಗಿದ್ದೀ ಎಂದು ನಾವು ಖಂಡಿತ ನಂಬುವುದಿಲ್ಲ.” (ಪ್ರವಾದಿಯವರೇ) ಹೇಳಿರಿ: “ನನ್ನ ಪರಿಪಾಲಕನು (ಅಲ್ಲಾಹು) ಪರಿಶುದ್ಧನು! ನಾನು ಒಬ್ಬ ಮನುಷ್ಯನಾದ ಸಂದೇಶವಾಹಕ ಮಾತ್ರವಾಗಿದ್ದೇನೆ.”[1]
Looking for a topic? Try the meaning search — your question is scanned across all 6,236 verses.
ಭಾಷೆ — 70